ಸುಳ್ಯ ಎನ್ನೆಂಪಿಯುಸಿಯ ಕುಲಶ್ರೀಗೆ ತೃತೀಯ ಸ್ಥಾನ

Advt_Headding_Middle

ಮತದಾನ ಜಾಗೃತಿ ಸಮಿತಿ ನಡೆಸಿದ ಸುಳ್ಯ ತಾಲೂಕು ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಲಶ್ರೀ ಹೆಚ್ ತೃತೀಯ ಸ್ಥಾನ ಗಳಿಸಿದ್ದಾರೆ. ವಿಜೇತ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.