ಡಿ.5: ಕುಕ್ಕುಜಡ್ಕ- ಪಿಲಿಕಜೆ ಶ್ರೀ ಧರ್ಮಶಾಸ್ತ ಭಜನಾ ಮಂದಿರದಲ್ಲಿ ಅನುಜ್ಞಾ ಕಲಶ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಅಮರಪಡ್ನೂರು ಗ್ರಾಮದ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿ ವರ್ಯರ ನೇತೃತ್ವದಲ್ಲಿ ಡಿ.5 ರಂದು ಅನುಜ್ಞಾ ಕಲಶವು ನಡೆಯಲಿರುವುದು. ಮುಂದಿನ ವರ್ಷ 2022 ರ ಫೆಬ್ರವರಿ ತಿಂಗಳಿನಲ್ಲಿ ಭಜನಾಮಂದಿರದ ಪ್ರತಿಷ್ಠಾ ಮಹೋತ್ಸವ ನಡೆಯಲಿರುವುದು ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿರುತ್ತಾರೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.