ಸುಳ್ಯ: ಜಯನಗರ ಹಿಂದೂ ರುದ್ರಭೂಮಿ ಬೇಡಿಕೆ ಪರಿಶೀಲನೆ

Advt_Headding_Middle

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜಯನಗರ ಹಿಂದೂ ರುದ್ರಭೂಮಿಯಲ್ಲಿ ಬೇಡಿಕೆ ಪರಿಶೀಲನೆ ದ.4  ರಂದು ನಡೆಯಿತು. ಈ ಸಂದರ್ಭದಲ್ಲಿ ಧ.ಗ್ರಾ.ಯೋಜನೆ ಸಮುದಾಯದ ಅಭಿವೃದ್ಧಿ ನಿರ್ದೇಶಕರಾದ ಆನಂದ ಸುವರ್ಣ ಮತ್ತು ಯೋಜನಾಧಿಕಾರಿಗಳಾದ ಪುಷ್ಪರಾಜ್,ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಭಾಕರ ನಾಯರ್,ಮೇಲ್ವಿಚಾರಕರಾದ ಶ್ರೀಮತಿ ಹೇಮಲತಾ,ಸೇವಾಪ್ರತಿನಿಧಿ ವನಿತಾ,ನಗರ ಪಂಚಾಯತ್ ಸದಸ್ಯೆ ಶಿಲ್ಪ ಸುದೇವ್ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.