ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ಡಿ.9ರಂದು ಜರುಗಲಿದ್ದು, ಆ ಪ್ರಯುಕ್ತ ಭಕ್ತಾದಿಗಳ ವತಿಯಿಂದ ಶ್ರಮದಾನವು ಡಿ.5ರಂದು ಜರುಗಿತು.
ಈ ಸಂದರ್ಭದಲ್ಲಿ ಊರ ಭಕ್ತಾದಿಗಳು ಅತ್ಯಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.