Breaking News

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿಗೆ ಧನಸಹಾಯ

Advt_Headding_Middle

 

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಿಂದ ಖರೀದಿಸಿದ ಭೂಮಿಗೆ ಸುಮಾರು 4,00,101-00 ಲಕ್ಷ ರೂ. ಮೊತ್ತವನ್ನು ಮಹಾಲಿಂಗ ಭಟ್ ಕುರುಂಬುಡೇಲು ಮತ್ತು ಅವರ ಪತ್ನಿ ಹಾಗೂ ಪುತ್ರ ನೀಡಿದರು.

 


ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಸುನೀಲ್ ರೈ ಪುಡ್ಕಜೆ, ಅರ್ಚಕರು, ಸಿಬ್ಬಂದಿ ವರ್ಗ ಮತ್ತು ಸೇವಾ ಭಾರತಿಯ ಆರ್.ಕೆ.ಭಟ್ ಕುರುಂಬುಡೇಲು ಮತ್ತು ಊರಿನವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.