Breaking News

ಸುಳ್ಯ ನಗರದ ಫುಟ್ ಪಾತ್ ನಲ್ಲೇ ಆಟಿಕೆಗಳ ಮಾರಾಟ

Advt_Headding_Middle

 

ಸಾರ್ವಜನಿಕರಿಗೆ ತೊಂದರೆ – ನ.ಪಂ.ಗಮನ ಹರಿಸುವುದೇ?

ಸುಳ್ಯದ ಖಾಸಗಿ ಬಸ್ ನಿಲ್ದಾಣ, ಗಾಂಧಿನಗರ, ಬಾಳೆಮಕ್ಕಿ ಹೀಗೆ ನಗರದ ಕೆಲವು ಕಡೆಗಳಲ್ಲಿ ಫುಟ್ಬಾತ್ ನಲ್ಲೇ ಹೊರಗಿನಿಂದ ಬಂದ ವ್ಯಾಪಾರಸ್ಥರು ಆಟಿಕೆಗಳನ್ನಿರಿಸಿ ಮಾರಾಟ ಮಾಡುತ್ತಿದ್ದಾರೆ.

ಇದರಿಂದ ಫುಟ್ ಪಾತ್ ಮೇಲೆ ನಡೆದಾಡುವಾಗ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆಯುಂಟಾಗುತ್ತಿದ್ದು ಎಲ್ಲಿ ನಡೆದಾಡಬೇಕೆಂಬುದೇ ಸಮಸ್ಯೆಯಾಗಿದೆ.

 ಈ ಬಗ್ಗೆ ನ.ಪಂ. ಅಧಿಕಾರಿಗಳು ಎಚ್ಚೆತ್ತು ಫುಟ್‌ಪಾತ್‌ನಲ್ಲಿ ವ್ಯಾಪಾರ ನಡೆಸುತ್ತಿರುವ ವ್ಯಾಪಾರಸ್ಥರನ್ನು ಕಳುಹಿಸಿ ಸಾರ್ವಜನಿಕರಿಗೆ ನಡೆದಾಡಲು ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರೊಬ್ಬರು ವಿನಂತಿಸಿಕೊಂಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.