ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ನೀಡಲಾಗುವ ಮಧ್ಯಮ ವರ್ಗದ ಉತ್ತಮ ಹೈನುಗಾರ ಪ್ರಶಸ್ತಿ ನೆಲ್ಲೂರು ಕೆಮ್ರಾಜೆ ಗ್ರಾಮದ ತುಂಬೆತ್ತಡ್ಕ ಸದಾನಂದವರಿಗೆ ದೊರೆತಿದೆ.
ಡಿ.22ರಂದು ಮಂಗಳೂರಿನಲ್ಲಿ ನಡೆದ ಒಕ್ಕೂಟದ ಮಹಾಸಭೆಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.