ಕುಕ್ಕುಜಡ್ಕ ಶಾಲೆಯಲ್ಲಿ ಧರ್ಮಜಾಗೃತಿ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Advt_Headding_Middle
Advt_Headding_Middle

 

ಕುಕ್ಕುಜಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.23 ರಂದು ಧರ್ಮ ಜಾಗೃತಿ ಸಮಿತಿಯ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟು ಪುಸ್ತಕಗಳ ವಿತರಣೆಯನ್ನು ಮಾಡಲಾಯಿತು.


ಸುಳ್ಯದ ಸಾಧಕರಾದ ಧನಂಜಯ, ಶೇಷಪ್ಪ ಮತ್ತು ನಂದಕುಮಾರ ಪ್ರಭು ಇವರು ಈ ಸೇವೆಯಲ್ಲಿ ಸಹ ಭಾಗಿಯಾಗಿದ್ದರು.


ಈ ಸಂದರ್ಭದಲ್ಲಿ ಶಾಲಾ ಎಸ್ ಡಿಎಂಸಿ ಅಧ್ಯಕ್ಷ ರಾಮಚಂದ್ರ ಗೌಡ ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ಸವಿತಾ, ಸಹಶಿಕ್ಷಕಿಯರಾದ ಶ್ರೀಮತಿ ರತ್ನಾವತಿ ಹಾಗೂ ಎಸ್ ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.