Breaking News

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಕ್ರಿಸ್ಮಸ್ ಆಚರಣೆ

Advt_Headding_Middle

 

ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಕ್ರಿಸ್ ಮಸ್ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕ್ರಿಸ್ಮಸ್ ಅಂಗವಾಗಿ ನಡೆದ ಸಭಾ ಕಾರ್ಯಕ್ರಮವನ್ನು ಸೈಂಟ್ ಜೋಸೆಫ್ ವಿದ್ಯಾಸಂಸ್ಥೆ ಸಂಚಾಲಕ ರೆ.ಫಾ. ವಿಕ್ಟರ್ ಡಿಸೋಜ ಉದ್ಘಾಟಿಸಿದರು.

ಶಾಲಾ ಶಿಕ್ಷಕರ ರಕ್ಷಕ ಸಮಿತಿ ಅಧ್ಯಕ್ಷೆ ಶ್ರೀಮತಿ ಅಕ್ಷತ ಶೆಟ್ಟಿ, .ಶಾಲಾ ಮುಖ್ಯೋಪಾಧ್ಯಾಯಿನಿ ಬಿನೋಮ, ಮಕ್ಕಳು, ಶಿಕ್ಷಕರು, ಬೋಧಕರು,ಬೋಧಕೇತರ ಸಿಬ್ಬಂದಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು ಶಾಲೆಯ ಸಂಚಾಲಕರಾದ ರೆ.ಪಾ ವಿಕ್ಟರ್ ಡಿಸೋಜ ಎಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳನ್ನು ಕೋರಿದರು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.


ವಿದ್ಯಾರ್ಥಿಗಳಿಂದ ವಿವಿಧ ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕಿಯರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.