ಕಾರ್ಕಳದ ಉದಯವಾಣಿ ಪತ್ರಿಕೆ ವರದಿಗಾರ ಬಾಲಕೃಷ್ಣ ಭೀಮಗುಳಿಯವರಿಗೆ ಪ್ರಶಸ್ತಿ

Advt_Headding_Middle

 

ಕರ್ನಾಟಕ ರಾಜ್ಯದ ಕಾರ್ಯನಿರತ ಪತ್ರಕರ್ತರ ಸಂಘವು ಸಾಧಕ ಪತ್ರಕರ್ತರಿಗೆ ಕೊಡಮಾಡುವ 2020-21ನೇ ಸಾಲಿನ ವಾರ್ಷಿಕ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪ್ರಕಟಿಸಿದ್ದು ಹರಿಹರ ಪಲ್ಲತಡ್ಕದವರಾಗಿದ್ದು ಕಾರ್ಕಳ ತಾಲೂಕಿನ ಉದಯವಾಣಿ ಪತ್ರಿಕೆ ವರದಿಗಾರರಾಗಿರುವ ಬಾಲಕೃಷ್ಣ ಭೀಮಗುಳಿಯವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅರಣ್ಯ ಕುರಿತ ಅತ್ಯುತ್ತಮ ವರದಿಗೆ ಕೊಡಲ್ಪಡುವ ಪ್ರತಿಷ್ಠಿತ ಆರ್. ಎಲ್. ವಾಸುದೇವರಾವ್ ಪ್ರಶಸ್ತಿಗೆ ಇವರು ಆಯ್ಕೆಯಾಗಿದ್ದಾರೆ.
ಗ್ರಾಮೀಣ ಭಾಗದಲ್ಲಿ ಜ್ವಲಂತ ಸಮಸ್ಯೆ ಸಹಿತ ಮಾನವಸಾಕ್ತಿಯ ಹಲವಾರು ಲೇಖನಗಳ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ತೆರೆಮರೆಯಲ್ಲಿ ಸಾಧನೆಗೈಯ್ಯುತ್ತಿರುವ ಪರಿಗಣಿಸಿ ಈ ಪ್ರಶಸ್ತಿ ನೀಡಲ್ಪಡಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.