ನೆಲ್ಲೂರು ಕೆಮ್ರಾಜೆ : ಸುಳ್ಳಿಗುಡ್ಡೆ ಕಾಲೊನಿ ರಸ್ತೆ ಕಾಂಕ್ರೀಟೀಕರಣಕ್ಕೆ ಸಚಿವರಿಂದ ಗುದ್ದಲಿ ಪೂಜೆ

Advt_Headding_Middle

 

ನೆಲ್ಲೂರು ಕೆಮ್ರಾಜೆ ಗ್ರಾಮದ ಸುಳ್ಳಿ ಗುಡ್ಡೆ ಎಸ್.ಸಿ. ಕಾಲೋನಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗುದ್ದಲಿ ಪೂಜೆಯು ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಸುಳ್ಯ ಬಿ.ಜೆ.ಪಿ. ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ,ಊರಿನ ಪ್ರಮುಖರು ಹಾಗೂ ನಾಗರಿಕರು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.