Breaking News

ಪಂಜ: ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Advt_Headding_Middle

 

ಪಂಜದ ನೆಕ್ಕಿಲ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವವು ಜ.7 ರಂದು ಜರುಗಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೈವಸ್ಥಾನದಲ್ಲಿ ಡಿ. 19 ರಂದು ಜರುಗಿತು. ಪೈಂದೋಡಿ ‌ ಶ್ರೀ ಸುಬ್ರಾಯ ದೇವಳದ ಪ್ರಧಾನ ಅರ್ಚಕ ವಿಷ್ಣು ಪೈಂದೋಡಿ ಬಿಡುಗಡೆ ಗೊಳಿಸಿದರು. ದೈವಸ್ಥಾನದ ಆಡಳಿತ ಮಂಡಳಿಯವರು,ಉತ್ಸವ ಸಮಿತಿಯ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.