ಇನ್ಸ್‌ಪೈಯರ್ ಅವಾರ್ಡ್‌ ಕಾರ್ಯಕ್ರಮ

Advt_Headding_Middle
Advt_Headding_Middle

 

ಬೆಳ್ಳಾರೆ ಕೆಪಿಎಸ್  ಪ್ರಾಥಮಿಕ ವಿಭಾಗದ 4 ವಿದ್ಯಾರ್ಥಿಗಳು ಆಯ್ಕೆ

ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಸಲ್ಪಡುತ್ತಿರುವ ಇನ್ಸ್‌ಪೈಯರ್ ಅವಾರ್ಡ್‌ ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಥಮಿಕ ವಿಭಾಗದ 4 ವಿದ್ಯಾರ್ಥಿಗಳು ಅವಾರ್ಡ್‌ಗೆ ಆಯ್ಕೆಯಾಗಿರುತ್ತಾರೆ. 7ನೇ ಕನ್ನಡ ಮಾಧ್ಯಮ ವಿಭಾಗದ ಭವಿತ್ ರೈ ಎಂ, 6ನೇ ಆಂಗ್ಲ ಮಾಧ್ಯಮ ವಿಭಾಗದ ಕಿಶನ್ ಕೆ ಎನ್, ಮಾನ್ವಿ ಎ ಪಿ, ಲೋಚನ್ ಎ ಆಯ್ಕೆಯಾದ ವಿದ್ಯಾರ್ಥಿಗಳು.

ವಿಜ್ಙಾನ ಶಿಕ್ಷಕ ದಿನೇಶ್ ಮಾಚಾರ್ ಇವರ ಮಾರ್ಗದರ್ಶನದಲ್ಲಿ ಈ ವಿದ್ಯಾರ್ಥಿಗಳು ಮಾದರಿಗಳ ಪ್ರಸ್ತಾವನೆಯನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ್ದರು.

 

ಕೆಪಿಎಸ್‌ ಬೆಳ್ಳಾರೆ ಪ್ರಾಥಮಿಕ ವಿಭಾಗದ 4 ವಿದ್ಯಾರ್ಥಿಗಳು ಕಳೆದ ಶೈಕ್ಷಣಿಕ ವರ್ಷದಲ್ಲೂ ಕೂಡ ಆಯ್ಕೆಯಾಗಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.