ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಮರಿಯಂ ಪಹಿಮಾ ಬಿ.ಎಫ್ ರವರಿಗೆ ಅಭಿನಂದನೆ

Advt_Headding_Middle
Advt_Headding_Middle

ಸುಳ್ಯ ಡೆಂಟಲ್ ಕಾಲೇಜಿನಲ್ಲಿ ವೈದ್ಯಕೀಯ ವ್ಯಾಸಂಗ ಪೂರ್ತಿಗೊಳಿಸಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಸುಳ್ಯ ಬೀಯೆಫ್ ಸಲೀಂ ಮತ್ತು ಅನೀಸ ದಂಪತಿಗಳ ಪುತ್ರಿ ಮರಿಯಂ ಪಹಿಮಾ ಬಿ.ಎಫ್ ರವರನ್ನು ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ರಿಯಾಜ್ ಕಟ್ಟೆಕ್ಕಾರ್,ಶಾಲಿ ಕಟ್ಟೆಕ್ಕಾರ್ ಉಪಸ್ಥಿತರಿದ್ದರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.