Breaking News

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಜಾತ್ರೋತ್ಸವ ಪೂರ್ವಭಾವಿ ಸಭೆ

Advt_Headding_Middle

 

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಜಾತ್ರೋತ್ಸವ, ಶ್ರೀ ಅಮ್ಮನವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ. 11 ರಿಂದ ಫೆ. 15ರ ತನಕ ಜರಗಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆ ಜಾತ್ರೋತ್ಸವ ಸಮಿತಿ, ಉಪ ಸಮಿತಿ ರಚನೆ ಡಿ. 26ರಂದು ದೇವಾಲಯದ ವಠಾರದಲ್ಲಿ ನಡೆಯಿತು.

ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಪರಮೇಶ್ವರಯ್ಯ ಕಾಂಚೋಡು, ನಾರಾಯಣ ಭಟ್ ಜೋಗಿಬೆಟ್ಟು, ಶಂಕರನಾರಾಯಣ ಶೇಡಿಕರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ವಿವಿಧ ಸಮಿತಿಗಳನ್ನು ಈ ಸಂದರ್ಭದಲ್ಲಿ ರಚಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.