ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸುಳ್ಯದ ಹಿರಿಯ ಸಿವಿಲ್ ನ್ಯಾಯಾಧೀಶರ ಭೇಟಿ

Advt_Headding_Middle
Advt_Headding_Middle

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸುಳ್ಯ ದ ಹಿರಿಯ ಸಿವಿಲ್ ನ್ಯಾಯಾಧೀಶ ರಾದ ಸೋಮಶೇಖರ್ ಹಾಗೂ ಹೈಕೋರ್ಟ್ ನ್ಯಾಯಾಧೀಶರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅವರನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾದ ಕಿಶೋರ್ ಕುಮಾರ್ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.