ಬೂಡು :ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ನೂತನ ಗುಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ

Advt_Headding_Middle

ಬೆಳ್ಳಾರೆ ಗ್ರಾಮದ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿಯ ನೂತನ ಗುಡಿ ನಿರ್ಮಾಣಕ್ಕೆ ರಾಧಾಕೃಷ್ಣ ಶಿಲ್ಪಿಯವರಿಂದ ಗುದ್ದಲಿ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ,ಕಾರ್ಯದರ್ಶಿ ಹಾಗೂ ಸಮಿತಿ ಸದಸ್ಯರು ,ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.