Breaking News

ಮಾವಿನಕಟ್ಟೆ : ಅಂಗನವಾಡಿ ಸಹಾಯಕಿ ಪುಷ್ಪಾವತಿಯವರಿಗೆ ಸನ್ಮಾನ

Advt_Headding_Middle

ಮಾವಿನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಸಹಾಯಕಿಯಾಗಿ ಸುಮಾರು ೧೬ ವರ್ಷ ಸೇವೆ ಸಲ್ಲಿಸಿದ ಪುಷ್ಪಾವತಿ ಯಂ.ರವರು ಇತ್ತೀಚೆಗೆ ನಿವೃತ್ತಿಯಾಗಿದ್ದು, ಇವರಿಗೆ ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ ಇದರ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ದುರ್ಗಾದಾಸ್ ಮೆತಡ್ಕ, ಪ್ರಶಾಂತ್ ಮೆದು , ಹಾಗೂ ಚಿರಾಯು ಸ್ಪೋರ್ಟ್ಸ್ ಕ್ಲಬ್ ನ ಪದಾಧಿಕಾರಿಗಳಾದ
ವಿಜಯಕಾಂತ್, ಮಾವಿನಕಟ್ಟೆ ಜಯಂತ್, ಪ್ರವೀಣ್, ಫಾರೂಕ್, ಕವನ್ ಹಾಗೂ ಎಲ್ಲಾ ಸದಸ್ಯರು ಹಾಜರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.