Breaking News

ದೇವಚಳ್ಳ : ತಳೂರು – ಮೆತಡ್ಕ ಕಾಂಕ್ರೀಟಿಕರಣ ರಸ್ತೆಯ ಉದ್ಘಾಟನೆ

Advt_Headding_Middle

ದೇವಚಳ್ಳ ಗ್ರಾಮದ ತಳೂರು – ಮೆತಡ್ಕ ಸಾರ್ವಜನಿಕ ಸ್ಮಶಾನ ಕಾಂಕ್ರೀಟಿಕರಣ ರಸ್ತೆಯ ಉದ್ಘಾಟನಾ ಕಾರ್ಯಕ್ರಮ ಡಿ.27 ರಂದು ನಡೆಯಿತು.

ರುಕ್ಮಿಣಿ ಕೃಷ್ಣಪ್ಪ ನಾಯ್ಕರವರು ದೀಪ ಬೆಳಗಿಸಿ, ಪಂಚಾಯತ್ ಮಾಜಿ ಸದಸ್ಯರಾದ ನಾಗಪ್ಪ ಗೌಡ ಮೆತ್ತಡ್ಕ ತೆಂಗಿನ ಕಾಯಿ ಒಡೆಯುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಮಾವಿನಕಟ್ಟೆ, ಗ್ರಾಮ ಪಂಚಾಯತ್ ಸದಸ್ಯರು ಗಳಾದ ಶೈಲೇಶ್ ಅಂಬೆಕಲ್ಲು, ದುರ್ಗಾದಾಸ್ ಮೆತ್ತಡ್ಕ, ಪ್ರಶಾಂತ್ ಮೆದು ಹಾಗೂ ಊರ ಹಿರಿಯರು ಸಾರ್ವಜನಿಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.