Breaking News

ನಾಳೆ (ಡಿ.29): ಹಾಲೆಮಜಲಿನಲ್ಲಿ ಈ ಶ್ರಮ ಕಾರ್ಡ್ ನೋಂದಣಿ ಶಿಬಿರ

Advt_Headding_Middle

 

ಹಾಲೆಮಜಲು ಆದರ್ಶ ಯೂತ್ ಕ್ಲಬ್ ಹಾಗೂ ಸುದ್ದಿ ಡಿಜಿಟಲ್ ಸೇವಾ ಕೇಂದ್ರದ ವತಿಯಿಂದ ಡಿ.29 ರಂದು ಇ ಶ್ರಮ್ ಕಾರ್ಡ್ ನೋಂದಾವಣೆ ಹಾಗೂ ಕ್ಲಬ್ ನ ನೂತನ ಆಡಳಿತ ಮಂಡಳಿ ಪದಗ್ರಹಣ ಕಾರ್ಯಕ್ರಮವು ಹಾಲೆಮಜಲು ಶ್ರೀವೆಂಕಟೇಶ್ವರ ಸಭಾಭವನದಲ್ಲಿ ನಡೆಯಲಿದೆ.
ಇ ಶ್ರಮ್ ಕಾರ್ಡ್ ಮಾಡಿಸುವವರು ಆಧಾರ್ ಕಾರ್ಡ್, ಆಧಾರ್ ಲಿಂಕ್ ಹೊಂದಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಪಡಿತರ ಚೀಟಿಯನ್ನು ಹಾಗೂ ನಾಮಿನಿ ಆಧಾರ್ ಕಾರ್ಡ್ ತರಬೇಕೆಂದು ಸಂಘಟಕರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.