Breaking News

ಕಾಂಗ್ರೆಸ್ ಕಿಸಾನ್ ಘಟಕದಿಂದ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನ

Advt_Headding_Middle

ಕಾರ್ಯಕರ್ತರ ಮನೆ ಭೇಟಿ

ಕೆ.ಪಿ.ಸಿ.ಸಿ ಹಾಗೂ ರಾಜ್ಯ ಕಿಸಾನ್ ಕಾಂಗ್ರೆಸ್ ಸೂಚನೆ ಮೇರೆಗೆ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಮನೆ ಭೇಟಿ ಕಾರ್ಯಕ್ರಮ ಸುಳ್ಯ ಬ್ಲಾಕ್ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಅಮೈ ಉಸ್ತುವಾರಿಯಲ್ಲಿ ಸುಳ್ಯದ ದೇವಸ್ಯ ಜೀವಾನಂದ ಶೆಟ್ಟಿಯವರ ಮನೆಯಲ್ಲಿ ಚಾಲನೆ ನೀಡಲಾಯಿತು.

ಕಿಸಾನ್ ಕಾಂಗ್ರೆಸ್ ದ.ಕ ಜಿಲ್ಲಾ ಅಧ್ಯಕ್ಷ ಮೋಹನ ಗೌಡ ಕಲ್ಮಂಜ, ಕಿಸಾನ್ ರಾಜ್ಯ ಕಾರ್ಯದರ್ಶಿ ಹಾಗೂ ದ.ಕ ಉಸ್ತುವಾರಿ ಕೆ.ಎಸ್ ಗೋಪಾಲಕೃಷ್ಣ ಕೊಡಗು, ಕಿಸಾನ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಯತೀಶ್ ಬಾನಡ್ಕ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ, ಜಿಲ್ಲಾ ಕಿಸಾನ್ ಕಾರ್ಯದರ್ಶಿ ಸನತ್ ಮುಳುಗಾಡು, ಜಿಲ್ಲಾ ಉಪಾಧ್ಯಕ್ಷ ರಾಜೇಶ್ ಆಚಾರ್ಯ, ಮಂಗಳೂರು ಕಿಸಾನ್ ನಗರ ಅಧ್ಯಕ್ಷ ರಿತೇಶ್ ಅಂಚನ್, ಉಬರಡ್ಕ ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಶಿವರಾಮ ಎಂ.ಪಿ, ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳಾದ ಸುಬ್ರಹ್ಮಣ್ಯ ಭಟ್ ಕಾವಿನಮೂಲೆ, ಜತ್ತಪ್ಪ ಗೌಡ ಶೆಟ್ಟಿಮಜಲು, ಪವನ್ ಮುಂಡ್ರಾಜೆ, ರಾಧಾಕೃಷ್ಣ ಪರಿವಾರಕಾನ, ಬಾಲಸುಬ್ರಹ್ಮಣ್ಯ ಗೌಡ ಮೋಂಟಡ್ಕ, ಬಾಲಚಂದ್ರ ಅಮೈ, ಹರೀಶ್ ಕೊಡಿಯಾಲಬೈಲ್, ಶಿವಪ್ರಸಾದ್ ಪಾಲಡ್ಕ, ಕಮಲಾಕ್ಷ ಕೊಯಿಂಗಾಜೆ, ಕಚೇರಿ ಸಹಾಯಕ ಗಂಗಾಧರ ಮೇನಾಲ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.