ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನದಲ್ಲಿ ಸುದ್ದಿ ಬಿಡುಗಡೆಯ ಕೃಷ್ಣ ಬೆಟ್ಟರಿಗೆ ಸನ್ಮಾನ

Advt_Headding_Middle
Advt_Headding_Middle


ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು ಇದರ ವತಿಯಿಂದ ನಡೆದ ಜಿಲ್ಲಾ ಪತ್ರಕರ್ತರ ಸಮ್ಮೇಳನ ಸಾಧನೆ ಸಂಭ್ರಮ -2021 ಡಿ.28 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು.
ಸಮ್ಮೇಳನದಲ್ಲಿ ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿಕಟ ಪೂರ್ವಾಧ್ಯಕ್ಷ ,ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ ಕೃಷ್ಣ ಬೆಟ್ಟ ಸಹಿತ ಹಲವು ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.