ಬಳ್ಪ: ರಥೋತ್ಸವ ಸಂದರ್ಭದಲ್ಲಿ ಪ್ರದರ್ಶನಗೊಳ್ಳಲಿರುವ ಏಲಿಯನ್

Advt_Headding_Middle
Advt_Headding_Middle

ಬಳ್ಪ ಶ್ರೀ ತ್ರಿಶೂಲಿನೀ ಅಮ್ಮನವರ ರಥೋತ್ಸವ ಇಂದು ರಾತ್ರಿ 8.30 ಕ್ಕೆ ನಡೆಯಲಿದ್ದು, ಈ ಸಂದರ್ಭದಲ್ಲಿ ವಿಶೇಷ ಆಕರ್ಷಣೆಯಾಗಿ ಕೃತಕ ಏಲಿಯನ್ (ಅನ್ಯ ಗ್ರಹದ ಜೀವಿಯ ಪ್ರತಿಕೃತಿ ) ಪ್ರದರ್ಶನಗೊಳ್ಳಲಿದೆ ಎಂದು ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಸದಾನಂದ ರೈ ಅರ್ಗುಡಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.