Breaking News

ಜ. 9 ರಂದು ಯೇನೆಕಲ್ಲು ಸಹಕಾರಿ ಸಂಘದ ಉಪಚುನಾವಣೆ

Advt_Headding_Middle

 

ಜ. 1 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಕೆ.ಎಸ್.ದೇವರಾಜ್ ನಿಧನದಿಂದಾಗಿ ತೆರವಾಗಿದ್ದ ಒಂದು ನಿರ್ದೇಶಕನ ಸ್ಥಾನಕ್ಕೆ ಉಪ ಚುನಾವಣೆ ಜ. 9ರಂದು ನಡೆಯಲಿದೆ.
ಡಿ. 28 ರಿಂದ ಆಕಾಂಕ್ಷೆಯುಳ್ಳ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕಾರ ಆರಂಭಗೊಂಡಿದ್ದು, ಜ. 1 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜ. 2 ರಂದು ನಾಮಪತ್ರ ಪರಿಶೀಲನೆ ನಡೆದು ಕ್ರಮಬದ್ಧವಾಗಿರುವ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳ್ಳಲಿದೆ. ಜ. 3ರಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ ನಡೆಯಲಿದೆ.
ಮತದಾನ ಜ. 9 ರಂದು ನಡೆಯಲಿದ್ದು, ಮತದಾನದ ಬಳಿಕ ಫಲಿತಾಂಶ ಪ್ರಕಟಗೊಳ್ಳಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.