Breaking News

ರಾಮಣ್ಣ ಮೂಲ್ಯ ಬಾಲೆಂಬಿ ನಿಧನ

Advt_Headding_Middle

 

 

ಯು.ಚೆಂಬು ಗ್ರಾಮದ ರಾಮಣ್ಣ ಮೂಲ್ಯ ಬಾಲೆಂಬಿಯವರು ಅಲ್ಪಕಾಲದ ಅಸೌಖ್ಯದಿಂದ ಡಿ. 30ರಂದು ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರ, ಪುತ್ರಿಯರು, ಸೊಸೆ, ಅಳಿಯ, ಮೊಮ್ಮಕ್ಕಳು ಹಾಗೂ ಬಂಧುಗಳನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.