Breaking News

ಮಾವಿನಕಟ್ಟೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ‌ ಶ್ರಮದಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲ್ಲೂಕಿನ ಗುತ್ತಿಗಾರು ವಲಯದ ದೇವಚಳ್ಳ ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಉದಯಗಿರಿ ಮಾವಿನಕಟ್ಟೆ ಇದರ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಮಾವಿನಕಟ್ಟೆ ಒಕ್ಕೂಟದ ಸದಸ್ಯರು ಶ್ರಮದಾನ ಮಾಡುವುದರ ಮುಖಾಂತರ ಜ.12ರಂದು ನೆರವೇರಿಸಿದರು.

ಈ ಸಂದರ್ಭ ವಲಯ ಮೇಲ್ವಿಚಾರಕ ಮುರಳೀಧರ, ದೈವಸ್ಥಾನದ ಆಡಳಿತ ಮೊಕ್ತೇಸರರಾದ ರಾಧಕೃಷ್ಣ ಕಟೀಲ್, ಸದಸ್ಯರಾದ ಭಾಸ್ಕರ ಬಾಳೆತೋಟ, ಒಕ್ಕೂಟದ ಅಧ್ಯಕ್ಷರಾದ ಚೇತನ್, ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಪ್ರಶಿತ ಅಡ್ಡನಪಾರೆ, ಸೇವಾ ಪ್ರತಿನಿಧಿ ಉಷಾಲತಾ ಸೇರಿದಂತೆ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.