ಆಲೆಟ್ಟಿ ಪಂಚಾಯತ್ ವತಿಯಿಂದ ರಸ್ತೆ ದುರಸ್ತಿ

Advt_Headding_Middle

 

 

ಆಲೆಟ್ಟಿ ಗ್ರಾಮದ ಕೋಲ್ಚಾರಿನ ಮುಡಂಗೋಳಿಯಿಂದ ಅಜ್ಜಾವರಕ್ಕೆ ಸಂಪರ್ಕ ಕಲ್ಪಿಸುವ ಜಿ. ಪಂ. ರಸ್ತೆಯು ಮುಡಂಗೋಳಿ ಎಂಬಲ್ಲಿಂದ ಸುಮಾರು 500 ಮೀಟರ್ ನಷ್ಟು ಉದ್ದದ ರಸ್ತೆ ತೀರಾ ಹದಗೆಟ್ಟು ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿತ್ತು. ಈ ಬಗ್ಗೆ ವಾರ್ಡ್ ಸಭೆಯಲ್ಲಿ ವಿಷಯ ಪ್ರಸ್ತಾಪಿಸಲಾಗಿದ್ದು ಪಂಚಾಯತ್ ಅನುದಾನದಲ್ಲಿ ದುರಸ್ತಿ ಕಾರ್ಯವನ್ನು ಮಾಡಲಾಯಿತು. ಅನುದಾನ ತರಿಸುವಲ್ಲಿ ಪಂಚಾಯತ್ ಸದಸ್ಯರಾದ ಧರ್ಮಪಾಲ ಕೊಯಿಂಗಾಜೆ, ಗೀತಾ ಕೋಲ್ಚಾರು, ಕುಸುಮ ಬಿಲ್ಲರಮಜಲುರವರು ಮುತುವರ್ಜಿ ವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.