ಬೈತಡ್ಕ : ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರ

Advt_Headding_Middle

 

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬದಿ ಬೈತಡ್ಕದಲ್ಲಿ ಬೃಹತ್ ಆಕಾರದ
ಮರವೊಂದು ಬೀಳುವ ಮುನ್ಸೂಚನೆಯನ್ನು ನೀಡುತ್ತಿದೆ.
ದಿನನಿತ್ಯ ಈ ಮಾರ್ಗದಲ್ಲಿ ಸಾವಿರಾರು ವಾಹನಗಳು ಓಡಾಡುತ್ತಿದ್ದು ವಾಹನಗಳ ಮೇಲೆ ಬಿದ್ದರೆ ಜೀವ ಹಾನಿಯಾಗುವ ಸಂಭವ ಹೆಚ್ಚಾಗಿದೆ. ಆದ್ದರಿಂದ ಬೀಳುವ ಸ್ಥಿತಿಯಲ್ಲಿರುವ ಮರವನ್ನು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ತೆರವುಗೊಳಿಸಿ ಮುಂದೆ ಉಂಟಾಗಬಹುದಾದ ಜೀವಹಾನಿ ತೊಂದರೆಗಳಿಂದ ರಕ್ಷಿಸುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.