ಸುಳ್ಯ ಕಲ್ಕುಡ ದೈವಸ್ಥಾನದಲ್ಲಿ ವಿಶೇಷ ಸಂಕ್ರಮಣ ಪೂಜೆ

Advt_Headding_Middle

 

ಸುಳ್ಯ ನಾವೂರು ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಜ.14 ಮಕರ ಸಂಕ್ರಮಣದಂದು ವಿಶೇಷ ಪೂಜೆಯು ನೆರವೇರಿತು. ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು ಪ್ರಸಾದ ಸ್ವೀಕರಿಸಿದರು. ಮಕರ ಸಂಕ್ರಮಣ ಪ್ರಯುಕ್ತ ಭಕ್ತಾದಿಗಳಿಗೆ ಸಿಹಿ ಹಂಚಲಾಯಿತು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.