ದಡ್ಡಲಡ್ಕದಲ್ಲಿ ಸಚಿವರಿಂದ ಸೇತುವೆ ಕಾಮಗಾರಿ ವೀಕ್ಷಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಅಮರಪಡ್ನೂರು ಗ್ರಾಮದ ದಡ್ಡಲಡ್ಕ ತಂಟೆಪ್ಪಾಡಿ ಸಂಪರ್ಕ ರಸ್ತೆಯ ದಡ್ಡಲಡ್ಕದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯನ್ನು ಸಚಿವ ಎಸ್ ಅಂಗಾರ ಇಂದು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಅದೇ ರಸ್ತೆಯ ಕಾಂಕ್ರೀಟಿಕರಣಕ್ಕೆ ಸಚಿವರಲ್ಲಿ ಮಾನವಿಮಾಡಲಾಯಿತು. ಅದಕ್ಕೆ ಸ್ಪಂದಿಸಿದ ಸಚಿವರು ಅನುದಾನ ಒದಗಿಸುವ ಭರವಷೆ ನೀಡಿದ್ದಾರೆ. ಈ ವೇಳೆ ಸ್ಥಳೀಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.