ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಸಿ ಸಿ ಪಾಟೀಲ್ ಅವರು ನಿನ್ನೆ ಸಂಜೆ ಭೇಟಿ ನೀಡಿದರು.
ಈ ಸಂದರ್ಭ ಸಚಿವ ಎಸ್ ಅಂಗಾರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಮತ್ತಿತರರು ಸ್ವಾಗತಿಸಿದರು. ಬಳಿಕ ಅವರು ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ಕೆಲ ಕಾಲ ಮನವಿಗಳನ್ನು ಸ್ವೀಕರಿಸಿ ತೆರಳಿದರೆನ್ನಲಾಗಿದೆ .
ಪೋಟೋ: ಪ್ರತಿರೂಪ ಸ್ಟುಡಿಯೋ ಸುಬ್ರಹ್ಮಣ್ಯ