ಸುಳ್ಯದ ಅಂಬಟಡ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನದ ಕಟ್ಟಡ ಕಾಮಗಾರಿಯನ್ನು ಇಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ವೀಕ್ಷಣೆ ಮಾಡಿದರು.
ದ.ಕ. ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ, ಹರೀಶ್ ಕಂಜಿಪಿಲಿ, ವಿನಯ್ ಕುಮಾರ್ ಕಂದಡ್ಕ ಉಪಸ್ಥಿತರಿದ್ದರು.