ಬೆಳ್ಳಾರೆ ಬೂಡು ಮೊಗೇರ್ಕಳ ಗರಡಿ ದೈವಸ್ಥಾನಕ್ಕೆ ದೇಣಿಗೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಾರೆಯ ಶ್ರೀನಿಧಿ ಫ್ಯಾನ್ಸಿಯ ಮಾಲಕರಾದ ಕೃಷ್ಣ ಮತ್ತು ಮನೆಯವರು ಬೂಡು ಮೊಗೇರ್ಕಳ ಗರಡಿ ಜೀರ್ಣೋದ್ಧಾರ ಪುಣ್ಯ ಕಾರ್ಯಕ್ಕೆ ರೂ. 5 ಸಾವಿರ ಹಣವನ್ನು ದೇಣಿಗೆಯಾಗಿ ನೀಡಿರುತ್ತಾರೆ.
ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ಸಂಚಾಲಕರಾದ ಪ್ರೇಮ್ ಸ್ಟುಡಿಯೋ ಬೆಳ್ಳಾರೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಜಯರಾಮ್ ಉಮಿಕ್ಕಳ ಹಾಗೂ ಸಮಿತಿಯ ಪದಾಧಿಕಾರಿಗಳು ವಿಜಯ್ ಪಾಟಾಜೆ, ಸಂಜೀವ ಬೂಡು ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.