ಅರಂತೋಡು ತೋಟಂಪಾಡಿ ಶ್ರೀ ಉಳ್ಳಾಕುಳು ದೈವಸ್ಥಾನ ಹಾಗೂ ಮಾಡಾರ ದೈವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.
ಬೆಳಿಗ್ಗೆ ಗಂಟೆ 6.30ರಿಂದ ತ್ರಿಕಾಲ ಪೂಜೆ, ಗಣಪತಿ ಹೋಮ, ಬಿಂಬ ಕಲಶ ಪೂಜೆ, ಬಿಂಬ ಶುದ್ಧಿ, ಸ್ಥಳ ಶುದ್ಧಿ, ಅನುಜ್ಞಾ ಕಲಶ ಪೂಜೆ, ಕುಂಬೇಶ ಕರ್ಕರಿ ಪೂಜೆ, ಶಯ್ಯ ಪೂಜೆ, ಅನುಜ್ಞಾ ಕಲಶಾಭಿಷೇಕ, ಜೀವೋದ್ವಾಸನೆ, ಜೀವ ಕಲಶ ಶಯ್ಯಾಗಮನ, ತ್ರಿಕಾಲ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ನಂತರ ಅನ್ನಸಂತರ್ಪಣೆ ನಡೆಯಿತು.