ಸೃಜನ್ ಆಲೆಟ್ಟಿಗೆ ಎಸ್.ಎಸ್.ಎಲ್.ಸಿ.ಯಲ್ಲಿ 588 ಅಂಕ Posted by suddi channel Date: May 21, 2022 in: ಇತರ, ಪ್ರಚಲಿತ, ಬಿಸಿ ಬಿಸಿ Leave a comment 121 Views ಆಲೆಟ್ಟಿ ಗ್ರಾಮದ ರಾಮಚಂದ್ರ ಆಲೆಟ್ಟಿ ಹಾಗೂ ಶ್ರೀಮತಿ ರಾಜೇಶ್ವರಿ ದಂಪತಿಗಳ ಪುತ್ರ ಸೃಜನ್ ಆಲೆಟ್ಟಿ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 588 ಡಿಸ್ಟಿಂಕ್ಷನ್ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಈತ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿ.