ಕೆ.ವಿ.ಜಿ.ಸುಳ್ಯ ಹಬ್ಬ ಸಮಾಜ ಸೇವಾ ಸಂಘದ 2021 – 2022 ನೇ ಸಾಲಿನ ವಾರ್ಷಿಕ ಮಹಾಸಭೆಯು ಜೂ.11 ರಂದು ಶನಿವಾರ ಸಂಜೆ ಗಂಟೆ 4.00 ಕ್ಕೆ ಸುಳ್ಯ ಕೆ.ವಿ.ಜಿ.ಕಾನೂನು ಕಾಲೇಜಿನ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಆದುದರಿಂದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಮಹಾಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಕೆ.ವಿ.ಜಿ.ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಪ್ರದಾನ ಕಾರ್ಯದರ್ಶಿ ಚಂದ್ರಾಕ್ಷಿ ಜೆ.ರೈ.ತಿಳಿಸಿದ್ದಾರೆ.