Breaking News

ಕನಕಮಜಲು ಶಾಲಾ ತೋಟದಲ್ಲಿ ಶ್ರಮದಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕನಕಮಜಲಿನ ಶ್ರೀ ನರಿಯೂರು ರಾಮಣ್ಣ ಗೌಡ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ತೋಟದಲ್ಲಿ ಹಳೆವಿದ್ಯಾರ್ಥಿ ಸಂಘ ಹಾಗೂ ಎಸ್.ಡಿ.ಎಂ.ಸಿ.ಯ ನೇತೃತ್ವದಲ್ಲಿ ಶ್ರಮದಾನ ಕಾರ್ಯವು ಜೂ.4ರಂದು ನಡೆಯಿತು.
ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಅಬ್ದುಲ್ ಹಮೀದ್ ಸುಣ್ಣಮೂಲೆ, ಉಪಾಧ್ಯಕ್ಷೆ ಶ್ರೀಮತಿ ಕುಸುಮಾವತಿ ಅಡ್ಕಾರು ಸೇರಿದಂತೆ ಎಸ್.ಡಿ.ಎಂ.ಸಿ.ಯ ಪದಾಧಿಕಾರಿಗಳು ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.