ಆಲೆಟ್ಟಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ದಿಶಾ ಎನ್.ಎಂ.ಎಂ.ಎಸ್ ಸ್ಕಾಲರ್ ಶಿಪ್ ಗೆ ಆಯ್ಕೆ Posted by suddi channel Date: June 05, 2022 in: Uncategorized Leave a comment 196 Views ಆಲೆಟ್ಟಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ದಿಶಾ ಎ.ವಿ. ಎನ್.ಎಂ.ಎಂ.ಎಸ್.ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ನಾಲ್ಕು ವರ್ಷ ಸ್ಕಾಲರ್ ಶಿಪ್ ಪಡೆಯಲು ಅರ್ಹರಾಗಿದ್ದಾಳೆ. ಈಕೆ ಪಂಚಾಯತ್ ಸದಸ್ಯೆ ಶ್ರೀಮತಿ ವೀಣಾ ವಸಂತ್ ಆಲೆಟ್ಟಿ ದಂಪತಿಯ ಪುತ್ರಿ.