Breaking News

ಜೇಸಿಐ ಬೆಳ್ಳಾರೆ ವತಿಯಿಂದ ಸ್ವಚ್ಛತೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಜೆಸಿಐ ಬೆಳ್ಳಾರೆ ವತಿಯಿಂದ ಬೆಳ್ಳಾರೆ ಗ್ರಾಮದ ಇಂದಿರಾ ನಗರದ ಬಸ್ ನಿಲ್ದಾಣ ಮತ್ತು ಅದರ ಸುತ್ತಮುತ್ತ ಸ್ವಚ್ಛತೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ಳಾರೆ ಜೇಸಿ ಸದಸ್ಯರು ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೌರಿ ನೆಟ್ಟಾರು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಅನಿಲ್ ರೈ ಚಾವಡಿಬಾಗಿಲು, ವಿಶ್ರಾಂತ ತೆರಿಗೆ ಅಧಿಕಾರಿಯಾಗಿರುವ ರಾಮಕೃಷ್ಣ ಭಟ್, ಜೆ ಸಿ ಅಧ್ಯಕ್ಷೆ ನಿರ್ಮಲಾ ಜಯರಾಂ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.