ಮುಗೇರು- ಮಾಣಿಮಜಲು ಶಾಲೆಯಲ್ಲಿ ಲಂಚ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞೆ ಮತ್ತು ಘೋಷಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಸುದ್ದಿ ಜನಾಂದೋಲನವಾದ ಲಂಚ ಭ್ರಷ್ಟಾಚಾರ ವಿರೋಧಿ ಘೋಷಣೆ ಮತ್ತು ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮವು ಕನಕಮಜಲಿನ ಮುಗೇರು – ಮಾಣಿಮಜಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.6ರಂದು ನಡೆಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗೀತಾ ಅವರು ವಿದ್ಯಾರ್ಥಿ ಗಳಿವೆ ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಶಾಲಾ ಸಹಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.