Breaking News

ಕೊಡಗು ಸಂಪಾಜೆ : ಅರಮನೆತೋಟ ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿ ಕೊಡುಗೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕೊಡಗು ಸಂಪಾಜೆ ಗ್ರಾಮದ ಅರಮನೆತೋಟ ಅಂಗನವಾಡಿ ಕೇಂದ್ರಕ್ಕೆ ಸಂಪಾಜೆಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕರಾದ  ಸತ್ಯನಾರಾಯಣ ಭಟ್ ಮತ್ತು ಮನೆಯವರು  ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿಯನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಸಿಬ್ಬಂದಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಪುಟಾಣಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.