ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಡಾ|| ಉಜ್ವಲ್ ಯು.ಜೆ.ಯವರಿಗೆ ಸನ್ಮಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle


ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ|| ಉಜ್ವಲ್‌ಯು.ಜೆ. ಇವರನ್ನು ಕೆ.ವಿ.ಜಿ. ಡೆಂಟಲ್ ಕಾಲೇಜಿನಲ್ಲಿ ಅಕಾಡೆಮಿಆಫ್ ಲಿಬರಲ್‌ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ|| ರೇಣುಕಾಪ್ರಸಾದ್ ಕೆ.ವಿ. ಹಾಗೂ ಕಾಲೇಜಿನ ಪ್ರಾಂಶುಪಾಲೆ ಡಾ|| ಮೋಕ್ಷಾ ನಾಯಕ್ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ವಿಭಾಗ ಮುಖ್ಯಸ್ಥರುಗಳು ಹಾಗೂ ಆಡಳಿತಾಧಿಕಾರಿ ಮಾಧವ ಬಿ.ಟಿ. ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.