ಕೆವಿಜಿ ವಿದ್ಯಾ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ. ಉಜ್ವಲ್ ಯು.ಜೆ ಯವರನ್ನು ಕೆ.ವಿ.ಜಿ ಪಾಲಿಟೆಕ್ನಿಕ್ ವತಿಯಿಂದ ಅಭಿನಂದಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ್ ಕೆ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಕಚೇರಿ ಅಧೀಕ್ಷಕ ಶಿವರಾಮ ಕೇರ್ಪಳ ಉಪಪ್ರಾಂಶುಪಾಲ ಶ್ರೀಧರ್ ಎಂಕೆ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.