Breaking News

ಸುಳ್ಯ: ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನಲ್ಲಿ ಪ್ರಥಮ ಪಿ.ಯು. ವಿಭಾಗದ 7 ನೇ ಬ್ಯಾಚ್ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಮಾಹಿತಿ ಕಾರ್ಯಕ್ರಮ ಜೂ. 10 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಅಕಾಡೆಮಿ ಅಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ. ವಿದ್ಯಾರ್ಥಿಗಳಿಗೆ ಪೋಷಕರಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋಧ ರಾಮಚಂದ್ರ ಸಭಾಧ್ಯಕ್ಷತೆ ವಹಿಸಿದ್ದರು.

ಎ.ಒ.ಎಲ್.ಇ. ನಿರ್ದೇಶಕರಾದ ಡಾ. ಜ್ಯೋತಿ ಆರ್. ಪ್ರಸಾದ್, ಕೆ.ವಿ.ಜಿ. ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರುಗಳಾದ ಸೂರಯ್ಯ ಸೂಂತೋಡು, ಲಿಂಗಪ್ಪ ಗೌಡ ಅಳಿಕೆ, ಪ್ರವೀಣ್ ಕುಂಟ್ಯಾನ ಮತ್ತು ಕಾಲೇಜಿನ ಉಪ ಪ್ರಾಂಶುಪಾಲರಾದ ದೀಪಕ್ ವೈ.ಆರ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಶ್ರೀಮತಿ ಭವ್ಯ ಸಿ.ಟಿ ಸ್ವಾಗತಿಸಿ ಜೆಇಇ, ನೀಟ್ ಮತ್ತು ಸಿಇಟಿ ಬಗ್ಗೆ ಮಾಹಿತಿ ನೀಡಿದರು. ಸಿಪಿಟಿ ಮತ್ತು ಟ್ಯಾಲಿ ಬಗ್ಗೆ ಲೆಕ್ಕ ಪರಿಶೋಧಕರಾದ ಸನತ್ ಮಾಹಿತಿ ನೀಡಿದರು. ಉಪನ್ಯಾಸಕಿ ಶ್ರೀಮತಿ ಮಲ್ಲಿಕಾ ಎಂ.ಎಲ್. ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ಪಿ.ಯು. ವಿದ್ಯಾರ್ಥಿಗಳು, ಪೋಷಕರು ಹಾಗೂ ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.