Breaking News

ಎಸ್.ಎಸ್.ಎಲ್.ಸಿ. ಮರು ಮೌಲ್ಯಮಾಪನದಲ್ಲಿ ಒರ್ವ ವಿದ್ಯಾರ್ಥಿನಿ ತೇರ್ಗಡೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

 

ಮರ್ಕಂಜ ಪ್ರೌಢಶಾಲೆ ಶೇ.96.15 ಫಲಿತಾಂಶ ಏರಿಕೆ

2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಇತ್ತೀಚೆಗಷ್ಟೇ ಬಂದಿದ್ದು, ಅದರಲ್ಲಿ ಮರ್ಕಂಜ ಸರಕಾರಿ ಪ್ರೌಢಶಾಲೆಯ
ಇಬ್ಬರು ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದು, ಮರುಮೌಲ್ಯಮಾಪನದಲ್ಲಿ ಓರ್ವ ವಿದ್ಯಾರ್ಥಿನಿ ಕೃಪಾಶ್ರೀ ಪಿ.ಸಿ. ತೇರ್ಗಡೆಗೊಂಡಿದ್ದಾಳೆ. ಹೀಗಾಗಿ ಮರ್ಕಂಜ ಸರಕಾರಿ ಪ್ರೌಢಶಾಲೆ ಈ ಬಾರಿ ಶೇ.96.15 ಫಲಿತಾಂಶ ದಾಖಲಿಸಿಕೊಂಡಿದೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.