ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮರಪಡ್ನೂರು ಇಲ್ಲಿ ಲಂಚ ಭ್ರಷ್ಟಾಚಾರದ ವಿರುದ್ಧ ಮಕ್ಕಳಿಂದ ಪ್ರತಿಜ್ಞೆ ಸ್ವೀಕಾರ ನಡೆಯಿತು.
ಮುಖ್ಯೋಪಾಧ್ಯಾಯರಾದ ರೂಪವಾಣಿ ಬಿ ರವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಶಿವಕುಮಾರ್, ರಮ್ಯ,ಹರ್ಷಿತಾ,ಭವ್ಯಶ್ರೀ,ಕೃಪಾದೇವಿ ಉಪಸ್ಥಿತರಿದ್ದರು.