ಜಾಲ್ಸೂರು (ಅಡ್ಕಾರು) ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದ್ದಿ ಜನಾಂದೋಲನದ ಲಂಚ ಭ್ರಷ್ಟಾಚಾರ ವಿರೋಧಿ ಘೋಷಣೆ ಮತ್ತು ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮವನ್ನು ನಡೆಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಸಂತಿ ಅವರು ಮಕ್ಕಳಿಗೆ ಲಂಚ ಭ್ರಷ್ಟಾಚಾರ ವಿರೋಧಿ ಘೋಷಣೆ ಮತ್ತು ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಶಾಲಾ ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.