ಸಾಹಿತಿ ಭೀಮರಾವ್ ವಾಷ್ಠರ್ ರಚಿಸಿದ ಭಕ್ತಿಗೀತೆ ಮ್ಯೂಸಿಕ್ ಆಲ್ಬಮ್ ಬಿಡುಗಡೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಸುಳ್ಯದ ಜ್ಯೋತಿಷ್ಯರು ಮತ್ತು ಸಾಹಿತಿಗಳಾದ ಎಚ್ .ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿರುವ ಭಕ್ತಿಗೀತೆ ಮ್ಯೂಸಿಕ್ ಆಲ್ಬಮ್ ನ್ನು ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೇಡರ ಕಾರಲಕುಂಟಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ನಡೆದ ಸರ್ವಧರ್ಮದ ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಯಿತು .

ಸುಕ್ಷೇತ್ರ ಬೇಡರ ಕಾರಲಕುಂಟಿಯ ಪರಮ ಪೂಜ್ಯ ಶ್ರೀ ರುದ್ರಮುನಿ ಮಹಾಸ್ವಾಮಿಗಳ ಕಾಲಜ್ಞಾನ ಮಠದ ಕುರಿತ ಈ ಭಕ್ತಿಗೀತೆಯನ್ನು ಸುಕ್ಷೇತ್ರದ ಶ್ರೀ ಶಿವಕುಮಾರ್ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ರಾಜಕೀಯ ನಾಯಕರಾದ ಶ್ರೀ ಹೊನ್ನಪ್ಪ ಮೇಟಿ ನಾಗರಹಾಳ , ಆನಾಹೊಸೂರಿನ ಮಠದ ಗುರುಗಳು , ನಿರುಪಾದಿ ಕವಿಗಳು ನಾಗರಹಾಳ , ಯುವಕವಿ ವಿಜಯ್ ದಾಸ್ ನವಲಿ , ನಿಜಲಿಂಗಯ್ಯ ಹಾಲದೇವರಮಠ , ಅಂಬರೀಷ್ ಚಲವಾದಿ ಕಮಲದಿನ್ನಿ , ಪ್ರವಚನಕಾರರು ಮತ್ತು ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.