ಚಿಂತನ್ ಎ. NMMS ಪರೀಕ್ಷೆಯಲ್ಲಿ ತೇರ್ಗಡೆ Posted by suddi channel Date: June 13, 2022 in: ಪ್ರಚಲಿತ Leave a comment 162 Views ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ವಿದ್ಯಾರ್ಥಿ ಚಿಂತನ್ ಎ. ಇವರು NMMS ಪರೀಕ್ಷೆಯಲ್ಲಿ ತೇರ್ಗಡೆಗೊಂಡು 4 ವರ್ಷ ಪಡೆಯುವ ಸ್ಕಾಲರ್ಶಿಪ್ ಗೆ ಆಯ್ಕೆ ಆಗಿದ್ದಾರೆ. ಪ್ರಸ್ತುತ ಇವರು ಶಾಲೆಯ ವಿದ್ಯಾರ್ಥಿ ಸರಕಾರದ ಉಪಮುಖ್ಯಮಂತ್ರಿಯೂ ಆಗಿದ್ದಾರೆ.