ನಾಳೆ ಸುಳ್ಯದಲ್ಲಿ ಕರೆಂಟ್ ಇಲ್ಲ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಜೂ. 14 ರಂದು ಮಂಗಳವಾರ ದಿನ ಪೂರ್ತಿ ವಿದ್ಯುತ್ ಕಡಿತವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆ.ವಿ ಸುಳ್ಯ -1 ಕೇರ್ಪಳ , ಸುಳ್ಯ -2 ಶ್ರೀರಾಂಪೇಟೆ,ಜಬಳೆ , ಡಿಪ್ಪೋ,ಸಂಪಾಜೆ ,ಕೊಲ್ದಾರ್ , ಕಾವು , ಅಜ್ಜಾವಾರ , ಕೇನ್ಯ , ಅರಂತೋಡು ,ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10ರಿಂದ ಸಾಯಂಕಾಲ 6 ಗಂಟೆಯ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.